ಮಾನವ ಸಮುದಾಯದ ಸಾಮಾಜಿಕ ಹಾಗೂ ಸಾಂಸ್ಕ್ಕತಿಕ ಜೀವನದ ಸ್ವರೂಪವು ಅದರ ಮೂಲಭೂತ ಜೀವನ-ಸಿದ್ದಾಂತವನ್ನು ಅವಲಂಬಿಸಿರುತ್ತದೆ. ಹಿಂದೂಗಳಿಗೆ ಮೂಲ ನೆಲೆಯಾಗಿರುವುದು ಧರ್ಮ. ಈ ಧರ್ಮಕ್ಕೆ ಮೂರು ದೃಷ್ಟಿಕೋನಗಳು. 1. ಮೂಲಭೂತ ತತ್ವಗಳ ಅಥವಾ ಸಿದ್ದಾಂತದ ದೃಷ್ಟಿಕೋನ 2. ಆ ತತ್ವಗಳನ್ನು ಜನ ಸಾಮಾನ್ಯನಿಗೆ ನಿರೂಪಿಸುವ ಪೌರಾಣಿಕ ದೃಷ್ಟಿಕೋನ. 3. ಆ ತತ್ವಗಳ ಸಿದ್ದಿಗಾಗಿ ನಿತ್ಯ ನೈಮಿತ್ತಿಕ ಕರ್ಮಗಳ ಶ್ರದ್ದಾಪೂರ್ಣ ಆಚರಣೆಯ ದೃಷ್ಟಿಕೋನ. ಎರಡನೇ ಬಗೆಯ ವರ್ಗೀಕರಣವನ್ನು ವ್ರತಕ್ಕೆ ನಿಗದಿಯಾದ