ಬೆಂಗಳೂರು: ಕೆಟ್ಟ ಕನಸುಗಳು ಬೀಳುತ್ತಿದ್ದರೆ ತೀರಾ ಕೆಟ್ಟ ಕನಸುಗಳು ಬೀಳುತ್ತಿದ್ದರೆ, ಅದರಲ್ಲೂ ಯಾರೋ ಎದೆಯ ಮೇಲೆ ಕತ್ತು ಹಿಸುಕಿದಂಥ ಅನುಭವ ಆಗುತ್ತಿದ್ದರೆ ಅಂದರೆ ಪದೇ ಪದೇ ಈ ರೀತಿ ಕೆಟ್ಟ ಕನಸುಗಳು ಬೀಳುವಾಗ ಎಚ್ಚರ ಆಗಲೇಬೇಕು.ವ್ಯಾಪಾರವೋ ವ್ಯವಹಾರವೋ ದಿಡೀರ್ ಆಗಿ ಮೇಲಿಂದ ಮೇಲೆ ನಷ್ಟ ಕಾಣತೊಡಗಿದರೆ ಕೈಗೂಡಬೇಕಾದ ವ್ಯವಹಾರವೆಲ್ಲಾ ಕಾರಣವೇ ಇಲ್ಲದೇ ಕೆಟ್ಟರೆ. ಅರವಿಗೆ ಬಾರದಂತೆ ವಿಪರೀತ ಸಿಟ್ಟು ಬರುತ್ತಿದೆ.ಕಾರಣವೇ ಇಲ್ಲದಂತೆ ಸ್ನೇಹಿತರೇ ಶತ್ರುಗಳಾದರೆ, ಕುಟುಂಬದವರೇ ಸಿಟ್ಟು ಮಾಡಿಕೊಳ್ಳುತ್ತಿದ್ದರೆ ಮಾಟದ