ಯಶಸ್ವಿ ಮತ್ತು ಸಂತೋಷದ ದಾಂಪತ್ಯವು ಪ್ರತಿಯೊಬ್ಬ ನವದಂಪತಿಯ ಕನಸಾಗಿದೆ. ಸಂತಸದ ಮತ್ತು ಯಶಸ್ವಿ ವಿವಾಹವೂ ಕೆಲವು ಲಕ್ಷಣಗಳನ್ನು ಹೊಂದಿದೆ. ಈ ಕುರಿತ ಕೆಲವು ಅಂಶಗಳನ್ನು ಚರ್ಚಿಸೋಣ. ಸುಮಧುರ ಸಂಬಂಧ:ನಿಮ್ಮ ಮಲಗುವ ಕೋಣೆ ಆಗ್ನೇಯ ದಿಕ್ಕಿನಲ್ಲಿದ್ದರೆ ಸಂಬಂಧಗಳಲ್ಲಿ ವೈಮನಸ್ಸು ಉಂಟಾಗಬಹುದು. ವಾಸ್ತು ಪ್ರಕಾರ, ಆಗ್ನೇಯ ದಿಕ್ಕು ಬೆಂಕಿ ಮತ್ತು ಬೆಂಕಿ ಸಂಬಂಧಿತ ವಸ್ತುಗಳನ್ನು ಸಂಕೇತಿಸುತ್ತದೆ. ಸೂರ್ಯ ಆಗ್ನೇಯ ದಿಕ್ಕಿಗೆ ಮುಟ್ಟಿದ ಕೂಡಲೇ ಇನ್ಫ್ರಾರೆಡ್ ಕಿರಣಗಳನ್ನು ಪ್ರತಿಫಲಿಸುತ್ತದೆ. ಚರ್ಮಕ್ಕೆ ಈ ಕಿರಣಗಳು ಹಾನಿಕರವಾಗಿದ್ದು,