ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಅನುರಾಧ ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.