ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶುಕ್ರವಾರ ಡಿಸೆಂಬರ್ 13. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಶುಕ್ಲ ಪಕ್ಷ, ಆರ್ದ್ರಾ ನಕ್ಷತ್ರ, ಶುಭ ಯೋಗ, ಕೌಲವ ಕರಣ. ಇಂದು ಶುಭಕಾಲ ರಾತ್ರಿ 8.03 ರಿಂದ 9.37 ರವರೆಗೆ.ರಾಹುಕಾಲ ಬೆಳಿಗ್ಗೆ 10.38 ರಿಂದ 12.03 ವರೆಗೆ. ಗುಳಿಗಕಾಲ ಬೆಳಿಗ್ಗೆ 7.47 ರಿಂದ 9.12