ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಬುಧವಾರ ಡಿಸೆಂಬರ್ 25. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ತ್ರಯೋದಶಿ, ಅನುರಾಧ ನಕ್ಷತ್ರ, ಶೂಲ ಯೋಗ, ವಣಿಜ ಕರಣ. ಇಂದು ಶುಭಕಾಲ ಬೆಳಿಗ್ಗೆ 6.54 ರಿಂದ 8.27 ರವರೆಗೆ.ರಾಹುಕಾಲ ಮಧ್ಯಾಹ್ನ 2.59 ರಿಂದ 4.24 ವರೆಗೆ. ಗುಳಿಗಕಾಲ ಮಧ್ಯಾಹ್ನ 12.8