ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಡಿಸೆಂಬರ್ 26. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ಅಮವಾಸ್ಯೆ, ಮೂಲ ನಕ್ಷತ್ರ, ವೃದ್ಧಿ ಯೋಗ, ನಾಗವ ಕರಣ. ಇಂದು ಶುಭಕಾಲ ಬೆಳಿಗ್ಗೆ 10.25 ರಿಂದ 12.1 ರವರೆಗೆ.ರಾಹುಕಾಲ ಮಧ್ಯಾಹ್ನ 1.35 ರಿಂದ 3.00 ವರೆಗೆ. ಗುಳಿಗಕಾಲ ಬೆಳಿಗ್ಗೆ 91.19 ರಿಂದ