ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶುಕ್ರವಾರ ಜನವರಿ 6 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಷಷ್ಟಿ, ಹಸ್ತ ನಕ್ಷತ್ರ, ಅತಿಗಂಡ ಯೋಗ, ವಣಿಜ ಕರಣ. ಇಂದು ಶುಭಕಾಲ ರಾತ್ರಿ 8.55 ರಿಂದ 10.25 ರವರೆಗೆ.ರಾಹುಕಾಲ ಮಧ್ಯಾಹ್ನ 1.44 ರಿಂದ 3.10 ವರೆಗೆ. ಗುಳಿಗಕಾಲ ಬೆಳಿಗ್ಗೆ 9.27