ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಜನವರಿ 18 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಕರ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಸ್ವಾತಿ ನಕ್ಷತ್ರ, ಧೃತಿ ಯೋಗ, ತೈತಿಲ ಕರಣ. ಇಂದು ಶುಭಕಾಲ ಮಧ್ಯಾಹ್ನ 3.49 ರಿಂದ 5.21 ರವರೆಗೆ.ರಾಹುಕಾಲ ಬೆಳಿಗ್ಗೆ 9.27 ರಿಂದ 10.53 ವರೆಗೆ. ಗುಳಿಗಕಾಲ ಬೆಳಿಗ್ಗೆ 6.36