ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶನಿವಾರ ಫೆಬ್ರವರಿ 8 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಚತುರ್ದಶಿ, ಪುಷ್ಯ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಜ ಕರಣ. ಇಂದು ಶುಭಕಾಲ ಸಂಜೆ 4.12 ರಿಂದ 5.40 ರವರೆಗೆ.ರಾಹುಕಾಲ ಬೆಳಿಗ್ಗೆ 9.29 ರಿಂದ 10.56 ವರೆಗೆ. ಗುಳಿಗಕಾಲ