Widgets Magazine

ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಮಂಗಳವಾರ, 18 ಫೆಬ್ರವರಿ 2020 (09:03 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಮಂಗಳವಾರ ಫೆಬ್ರವರಿ 18 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದಶಮಿ, ಮೂಲ ನಕ್ಷತ್ರ, ಹರ್ಷಣ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಬೆಳಿಗ್ಗೆ 11.59 ರಿಂದ 12.46 ರವರೆಗೆ.
 
ರಾಹುಕಾಲ ಮಧ್ಯಾಹ್ನ 3.19 ರಿಂದ 4.47 ವರೆಗೆ. ಗುಳಿಗಕಾಲ ಮಧ್ಯಾಹ್ನ 12.23 ರಿಂದ 1.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.27 ರಿಂದ 10.55 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :