ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಫೆಬ್ರವರಿ 22 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಶ್ರವಣ ನಕ್ಷತ್ರ, ವರಿಘ ಯೋಗ, ಶಕುನಿ ಕರಣ. ಇಂದು ಶುಭಕಾಲ ಬೆಳಿಗ್ಗೆ 6.29 ರಿಂದ 11. 20 ರವರೆಗೆ.ರಾಹುಕಾಲ ಬೆಳಿಗ್ಗೆ 9.26 ರಿಂದ 10.54 ವರೆಗೆ. ಗುಳಿಗಕಾಲ ಬೆಳಿಗ್ಗೆ