ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಬುಧವಾರ ಮಾರ್ಚ್ 18. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ದಶಮಿ, ಪೂರ್ವಾಷಾಢ ನಕ್ಷತ್ರ, ವರಿಘ ಯೋಗ, ವಣಿಜ ಕರಣ. ಇಂದು ಶುಭಕಾಲ ಬೆಳಿಗ್ಗೆ 7.58 ರಿಂದ 09.39 ರವರೆಗೆ.ರಾಹುಕಾಲ ಮಧ್ಯಾಹ್ನ 12.17 ರಿಂದ 01.48 ವರೆಗೆ. ಗುಳಿಗಕಾಲ ಬೆಳಿಗ್ಗೆ 10.46