Widgets Magazine

ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಮಂಗಳವಾರ, 24 ಮಾರ್ಚ್ 2020 (09:20 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಸೋಮವಾರ ಮಾರ್ಚ್ 23. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ದಶಿ, ಪೂರ್ವಾಭದ್ರ ನಕ್ಷತ್ರ, ಶುಭ ಯೋಗ, ಶಕುನಿ ಕರಣ. ಇಂದು ಶುಭಕಾಲ ಮಧ್ಯಾಹ್ನ 11.51 ರಿಂದ 12.40 ರವರೆಗೆ.
 
ರಾಹುಕಾಲ ಬೆಳಿಗ್ಗೆ 7.42 ರಿಂದ 9.13 ವರೆಗೆ. ಗುಳಿಗಕಾಲ ಮಧ್ಯಾಹ್ನ 1.47 ರಿಂದ 3.18 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.44 ರಿಂದ 12.15 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :