Widgets Magazine

ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಶನಿವಾರ, 28 ಮಾರ್ಚ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಶನಿವಾರ ಮಾರ್ಚ್ 28. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಶುಕ್ಷ ಪಕ್ಷ, ಚತುರ್ಥಿ, ಭರಣಿ ನಕ್ಷತ್ರ, ವಿಶಿಖಾಂಬ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.49 ರಿಂದ 12.38 ರವರೆಗೆ.
 
ರಾಹುಕಾಲ ಬೆಳಿಗ್ಗೆ 9.11 ರಿಂದ 10.42 ವರೆಗೆ. ಗುಳಿಗಕಾಲ ಬೆಳಿಗ್ಗೆ 6.08 ರಿಂದ 7.39 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.45 ರಿಂದ 3.17 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :