Widgets Magazine

ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಶನಿವಾರ, 11 ಏಪ್ರಿಲ್ 2020 (09:10 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಶನಿವಾರ ಏಪ್ರಿಲ್ 11. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ಚತುರ್ಥಿ, ಅನುರಾಧ ನಕ್ಷತ್ರ, ವ್ಯತಿಪತಿ ಯೋಗ, ಬವ ಕರಣ. ಇಂದು ಶುಭಕಾಲ ಮಧ‍್ಯಾಹ್ನ 11.45 ರಿಂದ 12.35 ರವರೆಗೆ.
 
ರಾಹುಕಾಲ ಬೆಳಿಗ್ಗೆ 90.04 ರಿಂದ 10.37 ವರೆಗೆ. ಗುಳಿಗಕಾಲ ಬೆಳಿಗ್ಗೆ 05.59 ರಿಂದ 07.31 ರವರೆಗೆ. ಯಮಗಂಡ ಕಾಲ ಅಪರಾಹ್ನ 1.43 ರಿಂದ 03.16 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :