ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರವಾರ ಏಪ್ರಿಲ್ 16. ವಿಕಾರಿನಾಮ ಸಂವತ್ಸರ, ಉತ್ತರಾಯಣ. ಪಲ್ಗುಣ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ನವಮಿ, ಶ್ರವಣ ನಕ್ಷತ್ರ, ಸಾಧ್ಯ ಯೋಗ, ಗರಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.44 ರಿಂದ 12.34 ರವರೆಗೆ.ರಾಹುಕಾಲ ಮಧ್ಯಾಹ್ನ 1.42 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 9.02