ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶುಕ್ರವಾರ ಏಪ್ರಿಲ್ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ದಶಮಿ, ಧನಿಷ್ಠ ನಕ್ಷತ್ರ, ಶುಭ ಯೋಗ, ವಣಿಜ ಕರಣ. ಇಂದು ಶುಭಕಾಲ ಮಧ್ಯಾಹ್ನ 11.44 ರಿಂದ 12.33 ರವರೆಗೆ.ರಾಹುಕಾಲ ಬೆಳಿಗ್ಗೆ 10.35 ರಿಂದ 12.08 ವರೆಗೆ. ಗುಳಿಗಕಾಲ ಬೆಳಿಗ್ಗೆ 7.28