ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶುಕ್ರವಾರ ಮೇ 1. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ, ಆಶ್ಲೇಷ ನಕ್ಷತ್ರ, ಗಂಡ ಯೋಗ, ಬವ ಕರಣ. ಇಂದು ಶುಭಕಾಲ ಬೆಳಿಗ್ಗೆ 11.41 ರಿಂದ 12.31 ರವರೆಗೆ. ರಾಹುಕಾಲ ಬೆಳಿಗ್ಗೆ 10.32 ರಿಂದ 12.06 ವರೆಗೆ. ಗುಳಿಗಕಾಲ