ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯರಂಗದಲ್ಲಿ ನಿಮಗೆ ಪ್ರತಿಕೂಲವಾದ ಫಲಿತಾಂಶ ಬರುವುದರಿಂದ ಮನಸ್ಸಿಗೆ ಬೇಸರವಾಗಲಿದೆ. ಕಠಿಣ ಸಮಯ ಎದುರಿಸಬೇಕಾಗುತ್ತದೆ. ಸಾಂಸಾರಿಕವಾಗಿ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಲಿದ್ದೀರಿ. ನಿಮ್ಮ ದುಡುಕು, ಮಾತು ವರ್ತನೆಗೆ ಕಡಿವಾಣ ಹಾಕುವುದು ಒಳಿತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: ಭವಿಷ್ಯದ ಯೋಜನೆಗಳನ್ನು ಸಿದ್ಧಪಡಿಸಲಿದ್ದೀರಿ. ನಿಮ್ಮ