ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶುಕ್ರವಾರ ಮೇ 15. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಧನಿಷ್ಟ ನಕ್ಷತ್ರ, ಇಂದ್ರ ಯೋಗ, ಕೌಲವ ಕರಣ. ಇಂದು ಶುಭಕಾಲ ರಾತ್ರಿ 11.40 ರಿಂದ 12.31 ರವರೆಗೆ. ರಾಹುಕಾಲ ಬೆಳಿಗ್ಗೆ 10.30 ರಿಂದ 12.05 ವರೆಗೆ. ಗುಳಿಗಕಾಲ ಬೆಳಿಗ್ಗೆ