ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಮೇ 21. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಕೃಷ್ಣ ಪಕ್ಷ, ಚತುರ್ದಶಿ, ಭರಣಿ ನಕ್ಷತ್ರ, ಸೌಭಾಗ್ಯ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.40 ರಿಂದ 12.31 ರವರೆಗೆ. ರಾಹುಕಾಲ ಅಪರಾಹ್ನ 1.41 ರಿಂದ 03.17 ವರೆಗೆ. ಗುಳಿಗಕಾಲ ಬೆಳಿಗ್ಗೆ 08.54