ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶನಿವಾರ ಜುಲೈ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಷಷ್ಠಿ, ಕೃಷ್ಣ ಪಕ್ಷ, ಉತ್ತರಾಭದ್ರ ನಕ್ಷತ್ರ ಶೋಭನ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ. ರಾಹುಕಾಲ ಬೆಳಿಗ್ಗೆ 09.02 ರಿಂದ 10.38 ವರೆಗೆ. ಗುಳಿಗಕಾಲ ಬೆಳಿಗ್ಗೆ