ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಜುಲೈ 12. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಸಪ್ತಮಿ ಕೃಷ್ಣ ಪಕ್ಷ, ಉತ್ತರಾಭದ್ರ ನಕ್ಷತ್ರ ಅತಿಗಂಡ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ. ರಾಹುಕಾಲ ಸಂಜೆ 05.03 ರಿಂದ 06.40 ವರೆಗೆ. ಗುಳಿಗಕಾಲ ಮಧ್ಯಾಹ್ನ 03.27