ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಸೋಮವಾರ ಜುಲೈ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಅಷ್ಟಮಿ, ಕೃಷ್ಣ ಪಕ್ಷ, ರೇವತಿ ನಕ್ಷತ್ರ ಸುಕರ್ಮಣ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.49 ರಿಂದ 12.40 ರವರೆಗೆ. ರಾಹುಕಾಲ ಬೆಳಿಗ್ಗೆ 07.26 ರಿಂದ 09.02 ವರೆಗೆ. ಗುಳಿಗಕಾಲ ಮಧ್ಯಾಹ್ನ 01.51