ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಬುಧವಾರ ಆಗಸ್ಟ್ 12. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ಅಷ್ಟಮಿ, ಕೃಷ್ಣ ಪಕ್ಷ, ಕೃತ್ತಿಕಾ ನಕ್ಷತ್ರ ವೃದ್ಧಿ ಯೋಗ, ಕೌಲವ ಕರಣ. ಇಂದು ಅಪರಾಹ್ನ 2.20 ರಿಂದ 3.10 ರವರೆಗೆ. ರಾಹುಕಾಲ ಮಧ್ಯಾಹ್ನ 12.14 ರಿಂದ 01.48 ವರೆಗೆ. ಗುಳಿಗಕಾಲ ಬೆಳಿಗ್ಗೆ 10.39