ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶನಿವಾರ ಸೆಪ್ಟೆಂಬರ್ 05. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ತೃತೀಯ, ಕೃಷ್ಣ ಪಕ್ಷ, ರೇವತಿ ನಕ್ಷತ್ರ ಗಂಡ ಯೋಗ, ವಿಶ್ಟಿ ಕರಣ. ಇಂದು ಅಪರಾಹ್ನ 11.43 ರಿಂದ 12.33 ರವರೆಗೆ. ರಾಹುಕಾಲ ಬೆಳಿಗ್ಗೆ 09.03 ರಿಂದ 10.35 ವರೆಗೆ. ಗುಳಿಗಕಾಲ ಬೆಳಿಗ್ಗೆ