ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶುಕ್ರವಾರ ಸೆಪ್ಟೆಂಬರ್ 25. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ನವಮಿ, ಶುಕ್ಲ ಪಕ್ಷ, ಪೂರ್ವಾಷಾಢ ನಕ್ಷತ್ರ ಶೋಭನ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.36 ರಿಂದ 12.24 ರವರೆಗೆ. ರಾಹುಕಾಲ ಬೆಳಿಗ್ಗೆ 10.30 ರಿಂದ 12.00 ವರೆಗೆ. ಗುಳಿಗಕಾಲ ಬೆಳಿಗ್ಗೆ 07.29