ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಗುರುವಾರ ಅಕ್ಟೋಬರ್ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ತ್ರಯೋದಶಿ ಕೃಷ್ಣ ಪಕ್ಷ, ಉತ್ತರ ಪಾಲ್ಗುಣಿ ನಕ್ಷತ್ರ ಬ್ರಹ್ಮ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.31 ರಿಂದ 12.18 ರವರೆಗೆ. ರಾಹುಕಾಲ ಅಪರಾಹ್ನ 1.23 ರಿಂದ 02.52 ವರೆಗೆ. ಗುಳಿಗಕಾಲ ಬೆಳಿಗ್ಗೆ