ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಸೋಮವಾರ ಅಕ್ಟೋಬರ್ 26. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ದಶಮಿ ಶುಕ್ಲ ಪಕ್ಷ, ಶತಭಿಷ ನಕ್ಷತ್ರ ವೃದ್ಧಿ ಯೋಗ, ಗರಜ ಕರಣ. ಇಂದು ಅಪರಾಹ್ನ 11.29 ರಿಂದ 12.16 ರವರೆಗೆ. ರಾಹುಕಾಲ ಬೆಳಿಗ್ಗೆ 07.29 ರಿಂದ 08.57 ವರೆಗೆ. ಗುಳಿಗಕಾಲ ಅಪರಾಹ್ನ 1.21