ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಬುಧವಾರ ನವಂಬರ್ 4. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಕೃಷ್ಣ ಪಕ್ಷ, ಚತುರ್ಥಿ, ಕೃತ್ತಿಕಾ ನಕ್ಷತ್ರ ಪರಿಘ ಯೋಗ, ಬವ ಕರಣ. ಇಂದು ಸಂಜೆ 7.10 ರಿಂದ 08.55 ರವರೆಗೆ. ರಾಹುಕಾಲ ಅಪರಾಹ್ನ 12.10 ರಿಂದ 1.33 ವರೆಗೆ. ಗುಳಿಗಕಾಲ ಬೆಳಿಗ್ಗೆ 10.47 ರಿಂದ