ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಬುಧವಾರ ನವಂಬರ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಶರದೃತು, ಶುಕ್ಲ ಪಕ್ಷ, ಚತುರ್ಥಿ, ಮೂಲ ನಕ್ಷತ್ರ ಧೃತಿ ಯೋಗ, ವಣಿಜ ಕರಣ. ಇಂದು ಅಪರಾಹ್ನ 1.49 ರಿಂದ 2.35 ರವರೆಗೆ. ರಾಹುಕಾಲ ಅಪರಾಹ್ನ 11.54 ರಿಂದ 01.20 ವರೆಗೆ. ಗುಳಿಗಕಾಲ ಬೆಳಿಗ್ಗೆ 10.28 ರಿಂದ