ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಗುರುವಾರ ಡಿಸೆಂಬರ್ 10. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದಶಮಿ, ಹಸ್ತ ನಕ್ಷತ್ರ ಸೌಭಾಗ್ಯ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.39 ರಿಂದ 12.25 ರವರೆಗೆ. ರಾಹುಕಾಲ ಮಧ್ಯಾಹ್ನ 1.27 ರಿಂದ 02.52 ವರೆಗೆ. ಗುಳಿಗಕಾಲ ಬೆಳಿಗ್ಗೆ