ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಡಿಸೆಂಬರ್ 12. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದ್ವಾದಶಿ, ಸ್ವಾತಿ ನಕ್ಷತ್ರ ಅತಿಗಂಡ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.40 ರಿಂದ 12.26 ರವರೆಗೆ. ರಾಹುಕಾಲ ಬೆಳಿಗ್ಗೆ 09.12 ರಿಂದ 10.38 ವರೆಗೆ. ಗುಳಿಗಕಾಲ ಬೆಳಿಗ್ಗೆ 06.22