ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಮಂಗಳವಾರ ಡಿಸೆಂಬರ್ 15. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಪ್ರತಿಪಾದ, ಮೂಲ ನಕ್ಷತ್ರ ಗಂಡ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ 11.42 ರಿಂದ 12.27 ರವರೆಗೆ. ರಾಹುಕಾಲ ಅಪರಾಹ್ನ 2.55 ರಿಂದ 04.20 ವರೆಗೆ. ಗುಳಿಗಕಾಲ ಮಧ್ಯಾಹ್ನ