ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಬುಧವಾರ ಡಿಸೆಂಬರ್ 23. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ನವಮಿ, ರೇವತಿ ನಕ್ಷತ್ರ ವರಿಘ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 02.02 ರಿಂದ 2.47 ರವರೆಗೆ. ರಾಹುಕಾಲ ಅಪರಾಹ್ನ 12.08 ರಿಂದ 01.33 ವರೆಗೆ. ಗುಳಿಗಕಾಲ ಬೆಳಿಗ್ಗೆ