ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಜನವರಿ 2. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ತೃತೀಯ, ಆಶ್ಲೇಷ ನಕ್ಷತ್ರ ವಿಶ್ಕುಂಬ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.50 ರಿಂದ 12.36 ರವರೆಗೆ. ರಾಹುಕಾಲ ಬೆಳಿಗ್ಗೆ 09.22 ರಿಂದ 10.48 ವರೆಗೆ. ಗುಳಿಗಕಾಲ ಬೆಳಿಗ್ಗೆ 06.32