ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಗುರುವಾರ ಜನವರಿ 7. ಶಾರ್ವರಿ ಸಂವತ್ಸರ, ಉತ್ತರಾಯಣ. ಕಾರ್ತಿಕ ಮಾಸ ಹೇಮಂತ ಋತು, ಶುಕ್ಲ ಪಕ್ಷ, ನವಮಿ, ಚಿತ್ರ ನಕ್ಷತ್ರ ಸುಕರ್ಮಣ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.52 ರಿಂದ 12.38 ರವರೆಗೆ. ರಾಹುಕಾಲ ಮಧ್ಯಾಹ್ನ 1.41 ರಿಂದ 03.06 ವರೆಗೆ. ಗುಳಿಗಕಾಲ ಬೆಳಿಗ್ಗೆ