ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಶುಕ್ರವಾರ, 22 ಜನವರಿ 2021 (07:33 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು  ಶುಕ್ರವಾರ ಜನವರಿ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ನವಮಿ, ಶುಕ್ಲ ಪಕ್ಷ, ಭರಣಿ ನಕ್ಷತ್ರ ಶುಭ ಯೋಗ, ಕೌಲವ ಕರಣ. ಇಂದು ಮಧ್ಯಾಹ್ನ 11.58 ರಿಂದ 12.44 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.54 ರಿಂದ 12.21 ವರೆಗೆ. ಗುಳಿಗಕಾಲ ಬೆಳಿಗ್ಗೆ 08.02 ರಿಂದ 09.28 ರವರೆಗೆ. ಯಮಗಂಡ ಕಾಲ ಅಪರಾಹ್ನ 3.13 ರಿಂದ 04.39 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :