ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಜನವರಿ 24. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಶುಕ್ಲ ಪಕ್ಷ, ಏಕಾದಶಿ, ರೋಹಿಣಿ ನಕ್ಷತ್ರ ಬ್ರಹ್ಮ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.58 ರಿಂದ 12.44 ರವರೆಗೆ. ರಾಹುಕಾಲ ಅಪರಾಹ್ನ 04.40 ರಿಂದ 06.06 ವರೆಗೆ. ಗುಳಿಗಕಾಲ ಅಪರಾಹ್ನ 3.14