ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಜನವರಿ 31. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ತೃತೀಯ, ಪೂರ್ವ ಪಾಲ್ಗುಣಿ ನಕ್ಷತ್ರ ಶೋಭನ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ. ರಾಹುಕಾಲ ಅಪರಾಹ್ನ 4.43 ರಿಂದ 06.09 ವರೆಗೆ. ಗುಳಿಗಕಾಲ ಅಪರಾಹ್ನ