ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಫೆಬ್ರವರಿ 07. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ದಶಮಿ, ಜ್ಯೇಷ್ಠ ನಕ್ಷತ್ರ ವ್ಯಘಟ ಯೋಗ, ಬವ ಕರಣ. ಇಂದು ಮಧ್ಯಾಹ್ನ 12.00 ರಿಂದ 12.46 ರವರೆಗೆ. ರಾಹುಕಾಲ ಅಪರಾಹ್ನ 4.45 ರಿಂದ 6.12 ವರೆಗೆ. ಗುಳಿಗಕಾಲ ಮಧ್ಯಾಹ್ನ 3.18