ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಫೆಬ್ರವರಿ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಪುಷ್ಯ ಮಾಸ ಹೇಮಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ, ಶ್ರವಣ ನಕ್ಷತ್ರ ವರಿಘ ಯೋಗ, ಚತುಷ್ಪಾದ ಕರಣ. ಇಂದು ಮಧ್ಯಾಹ್ನ 12.00 ರಿಂದ 12.47 ರವರೆಗೆ. ರಾಹುಕಾಲ ಅಪರಾಹ್ನ 1.51 ರಿಂದ 3.18 ವರೆಗೆ. ಗುಳಿಗಕಾಲ ಬೆಳಿಗ್ಗೆ 09.28