ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಮಂಗಳವಾರ, 23 ಫೆಬ್ರವರಿ 2021 (09:01 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು  ಮಂಗಳವಾರ ಫೆಬ್ರವರಿ 23. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಏಕಾದಶಿ, ಆರ್ದ್ರಾ ನಕ್ಷತ್ರ, ಆಯುಷ್ಮಾನ್ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.59 ರಿಂದ 12.46 ರವರೆಗೆ.

 
ರಾಹುಕಾಲ ಅಪರಾಹ್ನ 03.19 ರಿಂದ 04.48 ವರೆಗೆ. ಗುಳಿಗಕಾಲ ಮಧ್ಯಾಹ್ನ 12.22 ರಿಂದ 01.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.25 ರಿಂದ 10.54 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :