ಇಂದಿನ ಪಂಚಾಂಗ ತಿಳಿಯಿರಿ

ಬೆಂಗಳೂರು| Krishnaveni K| Last Modified ಭಾನುವಾರ, 4 ಏಪ್ರಿಲ್ 2021 (08:56 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

 
ಇಂದು ಭಾನುವಾರ ಏಪ್ರಿಲ್ 04. ಶಾರ್ವರಿ ಸಂವತ್ಸರ, ಉತ್ತರಾಯಣ. ಪಾಲ್ಗುಣ ಮಾಸ ಶಿಶಿರ ಋತು, ಕೃಷ್ಠ ಪಕ್ಷ, ಅಷ್ಟಮಿ, ಪೂರ್ವಾಷಾಢ ನಕ್ಷತ್ರ, ಪರಿಘ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.47 ರಿಂದ 12.36 ರವರೆಗೆ.

 
ರಾಹುಕಾಲ ಅಪರಾಹ್ನ 4.48 ರಿಂದ 06.21 ವರೆಗೆ. ಗುಳಿಗಕಾಲ ಅಪರಾಹ್ನ 03.16 ರಿಂದ 04.48 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 12.12 ರಿಂದ 1.48 ರವರೆಗೆ.




ಇದರಲ್ಲಿ ಇನ್ನಷ್ಟು ಓದಿ :