ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಶುಕ್ರವಾರ ಜೂನ್ 18 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಅಷ್ಟಮಿ, ಉತ್ತರ ಪಾಲ್ಗುಣಿ ನಕ್ಷತ್ರ, ವ್ಯತಿಪತ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.44 ರಿಂದ 12.36 ರವರೆಗೆ. ರಾಹುಕಾಲ ಬೆಳಿಗ್ಗೆ 10.33 ರಿಂದ 12.10 ವರೆಗೆ.