ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಬುಧವಾರ ಜೂನ್ 23 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ವರ್ಷ ಋತು, ಶುಕ್ಲ ಪಕ್ಷ, ತ್ರಯೋದಶಿ, ಅನುರಾಧ ನಕ್ಷತ್ರ, ಸಾಧ್ಯ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 02.20 ರಿಂದ 03.12 ರವರೆಗೆ. ರಾಹುಕಾಲ ಅಪರಾಹ್ನ 12.11 ರಿಂದ 01.48 ವರೆಗೆ. ಗುಳಿಗಕಾಲ ಮಧ್ಯಾಹ್ನ