ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಶನಿವಾರ ಜೂನ್ 26 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ದ್ವಿತೀಯ, ಉತ್ತರಾಷಾಢ ನಕ್ಷತ್ರ, ಇಂದ್ರ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.46 ರಿಂದ 12.38 ರವರೆಗೆ. ರಾಹುಕಾಲ ಬೆಳಿಗ್ಗೆ 8.58 ರಿಂದ 10.35 ವರೆಗೆ. ಗುಳಿಗಕಾಲ ಬೆಳಿಗ್ಗೆ