ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಭಾನುವಾರ ಜೂನ್ 27 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ತೃತೀಯ, ಶ್ರವಣ ನಕ್ಷತ್ರ, ವೃಧೃತಿ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.46 ರಿಂದ 12.38 ರವರೆಗೆ. ರಾಹುಕಾಲ ಅಪರಾಹ್ನ 5.02 ರಿಂದ 06.39 ವರೆಗೆ. ಗುಳಿಗಕಾಲ