ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಗುರುವಾರ ಜುಲೈ 01. ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ಸಪ್ತಮಿ, ಉತ್ತರಾಭದ್ರ ನಕ್ಷತ್ರ, ಸೌಭಾಗ್ಯ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.47 ರಿಂದ 12.39 ರವರೆಗೆ. ರಾಹುಕಾಲ ಅಪರಾಹ್ನ 1.49 ರಿಂದ 03.26 ವರೆಗೆ. ಗುಳಿಗಕಾಲ ಬೆಳಿಗ್ಗೆ